ಉಡುಪಿ, : ಪುರಸಭೆಯ 23 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಬಹುಮತ ಪಡೆದುಕೊಂಡಿದ್ದು, ಬಿಜೆಪಿ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ.
ಒಟ್ಟು ಫಲಿತಾಂಶದಲ್ಲಿ ಬಿಜೆಪಿ 12 ಸ್ಥಾನ ಪಡೆದು ಬಹುಮತ ಪಡೆದುಕೊಂಡಿದ್ದರೆ, ಕಾಂಗ್ರೆಸ್ 7 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಎಸ್‌ಡಿಪಿಐ 3 ಹಾಗೂ ಒಂದು ಸ್ಥಾನ ಪಡೆಯುವ ಮೂಲಕ ಜೆಡಿಎಸ್ ಖಾತೆ ಓಪನ್ ಮಾಡಿದೆ.
ಪುರಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 23 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ 7, ಎಸ್‌ಡಿಪಿಐ 9, ವೆಲ್ಪೇರ್ ಪಾರ್ಟಿ ಇಂಡಿಯಾ 2 ಹಾಗೂ ಪಕ್ಷೇತರ 3 ಮಂದಿಯೂ ಸೇರಿದಂತೆ 67 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…