Featured

ಕಾಪು : ಪುರಸಭೆ ಮುಖ್ಯಧಿಕಾರಿ ರಾಯಪ್ಪರಿಂದ ಅಂಗಡಿಗಳ ಮೇಲೆ ದಾಳಿ, ನೂರಾರು ಕೇಜಿ ಪ್ಲಾಸ್ಟಿಕ್ ವಶ

ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ   ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ.

ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್‌ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ರಾಯಪ್ಪ ಅವರು ಆರೋಗ್ಯಾಧಿಕಾರಿ ಸಹಿತ ಪೌರ ಕಾರ್ಮಿಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾ ರೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಆದೇಶ ಹೊರಡಿಸ ಲಾಗಿದ್ದರೂ, ಅದನ್ನು ಉಲ್ಲಂಘಿಸಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ  ದಾಳಿ ಮಾಡಲಾಗಿದೆ. ಪ್ಲಾಸ್ಟಿಕ್‌ ಕೈಚೀಲಗಳನ್ನು ಬಳಸುತ್ತಿದ್ದ ಅಂಗಡಿಗಳ ಮಾಲಕರಿಂದ 3,000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ಚೀಲ ಬದಲಿಗೆ ಬಟ್ಟೆ ಚೀಲ ನೀಡಿದ ಮುಖ್ಯಾಧಿಕಾರಿ ಪೇಟೆಯ ವಿವಿಧೆಡೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಾಚರಣೆ ನಡೆಸಿದ ಮುಖ್ಯಾಧಿಕಾರಿ, ಪ್ಲಾಸ್ಟಿಕ್‌ ಚೀಲಗಳಲ್ಲಿ ಸಾಮಗ್ರಿ ಕೊಂಡೊಯ್ಯುತ್ತಿದ್ದವರನ್ನು ನಿಲ್ಲಿಸಿ, ಅವರಿಗೆ  ಬಟ್ಟೆ ಚೀಲಗಳನ್ನು ನೀಡಿ ಪ್ಲಾಸ್ಟಿಕ್‌ ಬಳಸದಂತೆ ಜಾಗೃತಿ ಮೂಡಿಸಿದರು.

 

Vishwa News 24

Recent Posts

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

17 minutes ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

3 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

4 hours ago

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

5 hours ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

5 hours ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

6 hours ago