Featured

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಕಡ್ಡಾಯ

ಕಾಪು, : ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.

ರಾಜ್ಯ ಸರ್ಕಾರದ ಸುತ್ತೋಲೆಯಂತೆ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಅದರಂತೆ ಪುರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಇತರೆ ವಿಷಯಗಳ ಬಗ್ಗೆ ಬ್ಯಾನರ್ ಅಳವಡಿಸುವಾಗ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.

ಪ್ಲಾಸ್ಟಿಕ್ ಬದಲು ಪುರಸಭೆಯ ಪೂರ್ವಾನುಮತಿ ಪಡೆದು ಬಟ್ಟೆಯ ಬ್ಯಾನರ್ ಅಳವಡಿಸಬೇಕು. ಪ್ಲಾಸ್ಟಿಕ್ ಬ್ಯಾನರ್ ಅಳವಡಿಸಿದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಪುರಸಭೆ ವತಿಯಿಂದ ಬ್ಯಾನರ್ ತೆರವುಗೊಳಿಸಲಾಗುವುದು. ಇದರಿಂದ ತಮಗೆ ಉಂಟಾಗುವ ತೊಂದರೆ, ನಷ್ಟಗಳಿಗೆ ಪುರಸಭೆ ಜವಾಬ್ದಾರರಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago