Categories: ಉಡುಪಿ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು

ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ ಮಾರ್ಕೆಟ್ ಭಾಗದಲ್ಲಿ ನೂರಾರು ಬೀದಿ ನಾಯಿಗಳು (ಹುಚ್ವುನಾಯಿಗಳು) ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದೆ.

ಬೈಕ್ ಸವಾರರು ಪ್ರಾಣವನ್ನ ಮುಡಿಪಾಗಿಟ್ಟು ಕಾಪು ನಗರ ಭಾಗದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ದಿನಬೆಳಗ್ಗೆ ವಾಕಿಂಗ್ ಹೋಗುವ ಹಿರಿಯರಿಗಂತೂ ಸದ್ಯದ ಪರಿಸ್ಥಿತಿಯಲ್ಲಿ ಸೂರ್ಯೋದಯ ಆಗುವವರೆಗೆ ಕಾದು ವಾಕಿಂಗ್ ಮಾಡುವ ಪರಿಸ್ಥಿತಿಯನ್ನು ಕಾಪು ಪುರಸಭೆ ನಿರ್ಮಾಣ ಮಾಡಿದೆ.

ಸಭೆಯಲ್ಲಿ ಸದಸ್ಯರ ಗೌಜಿಗದ್ದಲ -ಪರಿಹಾರ ಶೂನ್ಯ

ಕೆಲವೊಂದು ಸಲ ಪತ್ರಿಕಾವರದಿ ಪ್ರಕಟವಾದ ಬೆನ್ನಿಗೆ ನಡೆಯುವ ಸಭೆಯಲ್ಲಿ ಸುಖಾಸುಮ್ಮನೆ ಸಭೆಯಲ್ಲಿ ಜೋರಾಗಿ ಕಿರುಚಾಡಿ ಮಾತಾನಾಡುವ ಸದಸ್ಯರ ಮಾತಿಗೆ ಅಧಿಕಾರ ವರ್ಗ ಕಿಂಚಿತ್ತು ಬೆಲೆನೂ ಕೊಡದೆ ಬೀದಿನಾಯಿಗಳನ್ನು ಅದರ ಪಾಡಿಗೆ ಬಿಟ್ಟಂತಾಗಿದೆ.

ಟೆಂಡರ್ ಕರೆದರೂ ಬರುತ್ತಿಲ್ಲ ಗುತ್ತಿಗೆದಾರರು!!

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ಕಳೆದ ಎರಡು ಮೂರು ಬಾರಿ ಪುರಸಭೆ ಈ ಬಗ್ಗೆ ಪರಿಹಾರಕ್ಕಗಿ ಟೆಂಡರ್ ಕರೆದರೂ ಯಾವುದೇ ಗುತ್ತಿಗೆದಾರರು ಸ್ಪಂದಿಸುತ್ತಿಲ್ಲ ಹೀಗಾಗಿ ಈ ರೀತಿಯ ಆಗುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago