ಕಾಪು ಪೇಟೆಗೆ ನೂರು ಎಲ್.ಇ
ಡಿ ದಾರಿ ದೀಪ ಕೊಡುಗೆ ನೀಡಿದ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ:- vishwanews24
ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿನ ದಾರಿದೀಪಗಳನ್ನು LED ಆಗಿಸಿ ಪರಿವರ್ತಿಸಲಾಗುತ್ತಿದ್ದು ಈ ಯೋಜನೆಯ ಬಹಿರಂಗ ಪ್ರದರ್ಶನದ ಪರಿಚಯಾತ್ಮಕ (ಡೇಮೋ) ಮುಹೂರ್ತ ಕಾರ್ಯಕ್ರಮ ಕಾಪು ಪೇಟೆಯಲ್ಲಿ ನಡೆಯಿತು
ಪ್ರಾಯೋಗಿಕ ಚಾಲನೆಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿ ಮಾತಾನಡಿದರು.
ಸಮಾಜ ಸೇವಕ ಮುಂಬಯಿ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ ನೂರು ಎಲ್.ಇ.ಡಿ ದೀಪಗಳನ್ನು ಕಾಪು ಪೇಟೆಗೆ ಕೊಡುಗೆ ನೀಡಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಗುರಿ ಹೊಂದಿದೆ ಎಂದರು.
ಈ ಸಂಧರ್ಭದಲ್ಲಿ ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ,ಸಹಾಯಕ ಇಂಜಿನಿಯರ್ ಪ್ರತಿಮಾ,ಕಾಪು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ,ಎಲ್ ಇ.ಡಿ ಕೊಡುಗೆ ನೀಡಿದ ಎರ್ಮಾಳು ಹರೀಶ್ ಶೆಟ್ಟಿ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ,ಉದ್ಯಮಿ ಮನೋಹರ್ ಶೆಟ್ಟಿ, ರಮೇಶ್ ಹೆಗ್ಡೆ,ಅನಿಲ್ ಕುಮಾರ್,ಶಿಲ್ಪಾ ಸುವರ್ಣ,ಶಿವಪ್ರಸಾದ್ ಎಲ್ಲದಡಿ,ಉದಯ ಶೆಟ್ಟಿ ಇನ್ನಾ,ಕಾಪು ಲೀಲಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…