ಕಾಪು: ಕಾಪು ಪೇಟೆಯ ಮುಖ್ಯ ರಸ್ತೆಯಲ್ಲಿ ಅಡ್ಡಾ ದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿ ಹೋಗುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ.ಒಂದು ವೇಳೆ ಮನಬಂದಂತೆ ವಾಹನ ಪಾರ್ಕ್ ಮಾಡಿದ್ದಲ್ಲಿ ಪೊಲೀಸ್ ಇಲಾಖೆಯು ಇಂತಹ ವಾಹನಗಳ ಚಕ್ರಗಳಿಗೆ ಬೀಗ ಜಡಿಯವ ಕ್ರಮವನ್ನು ಕೈಗೊಂಡಿದೆ. ಹಾಗಾಗಿ ವಾಹನಗಳನ್ನು ಸರಿಯಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಯಾಗದ ಹಾಗೆ ನೋಡಿಕೊಂಡರೆ ದಂಡ ಕಟ್ಟುವುದನ್ನು ತಪ್ಪಿಸಿಕೊಳ್ಳುವುದರ ಜತೆಗೆ ಸುವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆಗೆ ಸಹಕರಿಸಬಹುದಾಗಿದೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…