ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೇಟೆ ಭಾಗದಲ್ಲಿ ಉತ್ತರ ಕರ್ನಾಟಕ ದಿನಗೂಲಿಕಾರ್ಮಿಕರಿಂದ ಕೊರೋನಾ ಹರಡಲು ಹೊಸ ಪ್ರಯೋಗಕ್ಕೆ ಕೈ ಹಾಕಿದಂತಿದೆ.
ಸುಮಾರು 25 -50 ಮಂದಿಯ ಗುಂಪುಗಳು ಪಾನ್ ತಿಂದು ನಿಂತಲ್ಲಿಯೇ ಉಗುಳಿ ಮಾಸ್ಕ್ ಧರಿಸದೆ ಗುಂಪುಕಟ್ಟಿಕೊಂಡು ಇರುವುದರ ಪರಿಣಾಮ ಕೊರೋನಾ ಹರಡಲು ಹೊಸ ಕಾರಣವಾಗುತ್ತಿದೆ.
ಕೆಲವೊಂದು ಅಂಗಡಿ ಹೋಟೆಲ್ ಮುಂಭಾಗದಲ್ಲಿ ಗುಂಪಾಗಿ ಸೇರಿ ಸಾಮಾಜಿಕ ಅಂತರದ ಹತ್ತಿರ ಹತ್ತಿರ ಆದಂತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…