ಕಾಪು: ಕಾಪು ಪೇಟೆಯ ಮಧ್ಯಭಾಗದಲ್ಲಿ ಕುಂಬಳಕಾಯಿ ಹಾಗೂ ಇತರ ವಸ್ತುಗಳನ್ನ ಬಳಸಿ ವಾಮಚಾರ ಪ್ರಕ್ರಿಯೆ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ವಿಚಿತ್ರ ರೀತಿಯಲ್ಲಿ ತೆಂಗಿನಕಾಯಿ ಲಿಂಬೆ ಹಣ್ಣು,ಅರಶಿನ ಹಾಗೂ ಇತರ ಪದರ್ಥಾಗಳು ಪತ್ತೆಯಾಗಿವೆ.
ಒಂದು ಗೊಂಬೆ ಮಾಡಲಾಗಿದೆ. ಮಡಕೆ, ತಗಡಿನ ವಸ್ತು,, ಬಾಳೆ ಹಣ್ಣು ಹಾಗೂ ತಂಗಿನಕಾಯಿ ಒಡೆದು ಗಂಧದ ಕಡ್ಡಿ ಹಚ್ಚಿ ಪೂಜೆ ಮಾಡಲಾಗಿರುವ ಕುರುಹು ಇದೆ.
ಇದನ್ನು ಕಂಡ ಸ್ಥಳೀಯ ಅಂಗಡಿ ಮಾಲಕರು ಮತ್ತು ಸಾರ್ವಜನಿಕರು ಪುರಸಭೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಿಸಿ ಕ್ಯಾಮರ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…