ಕಾಪು: ಬುಧವಾರ ರಾತ್ರಿ ಬೀಸಿದ ಜೋರು ಗಾಳಿ-ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿರುವ ನಾಗಬನದ ಮೇಲೆ ಬೃಹತ್ ಅಶ್ವತ್ಥ ವೃಕ್ಷ ಉರುಳಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಸೊತ್ತು ನಷ್ಟವಾಗಿದೆ.
ಪೊಲಿಪು ಕೇಸಪ್ಪು ಕುಟುಂಬಸ್ಥರ ನಾಗಬನದ ಸಮೀಪದಲ್ಲಿದ್ದ ಬೃಹತ್ ಮರ ಧರೆಗುರುಳಿ ನಾಗಬನ ಹಾನಿಗೊಳಗಾಗಿದ್ದು, ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ನಾಗದೇವರ ಕಟ್ಟೆ ಮತ್ತು ಕಲ್ಲುಗಳಿಗೂ ಹಾನಿಯಾಗಿದೆ.
ಮರ ಉರುಳಿ ಬಿದ್ದು ವಿದ್ಯುತ್ ಕಂಬಗಳೂ ನೆಲಕ್ಕುರುಳಿದ್ದು, ತಂತಿ ಅಲ್ಲಲ್ಲಿ ಕಡಿದು ಬಿದ್ದಿತ್ತು. ಮೆಸ್ಕಾಂ ಸಿಬಂದಿ ಬೆಳಗ್ಗಿನಿಂದಲೂ ಮರ ತೆರವುಗೊಳಿಸುವ ಕೆಲಸದಲ್ಲಿ ನಿರತರಾಗಿದ್ದು, ಸ್ಥಳೀಯರೂ ಕೂಡ ಕೈ ಜೋಡಿಸಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…