Featured

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ.-vishwanews24

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ

ಕಾಪು : ಒಂದು ಭಾರತ ಒಂದು ತುರ್ತುಕರೆ ಸಂಖ್ಯೆ ಪರಿಕಲ್ಪನೆಯಡಿ ಕರ್ನಾಟಕದಲ್ಲಿ 112 ಸಹಾಯವಾಣಿಯನ್ನು ಆರಂಭಿಸಲಾಗಿದೆ. 112 ಗೆ ಕರೆ ಮಾಡಿದರೆ ನೇರವಾಗಿ ಜಿಲ್ಲಾ ಸಮನ್ವಯ ಕೇಂದ್ರದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್, ಅಗ್ನಿಶಾಮಕ, ಮತ್ತು ಆರೋಗ್ಯ ಮುಂತಾದ ಸೇವೆ ಪಡೆಯಬಹುದು. ERSS ವೆಬ್ ಸೈಟ್ ಗೆ ಭೇಟಿ ನೀಡಿ E mailಮೂಲಕ ದೂರನ್ನು ದಾಖಲಿಸಬಹುದು ಎಂಬುದರ ಕುರಿತಾದ ಜಾಗೃತಿ ಜಾಥ ಕಾಪು‌ ಪೋಲಿಸ್ ಠಾಣೆಯ ವತಿಯಿಂದ ಆದಿತ್ಯವಾರ ನಡೆಯಿತು.
ಕರೆ ಮಾಡುವುದು ಹೇಗೆ
ಸಾಮಾನ್ಯ ಫೋನ್ ನಿಂದ 112 ಡಯಲ್ ಮಾಡಬೇಕು. ಸಾಮಾನ್ಯ ಫೋನ್ ಗಳಲ್ಲಿ 5 ಅಥವಾ 9 ಬಟನ್ ದೀರ್ಘವಾಗಿ ಒತ್ತಿದರೆ ಕರೆ ಸಕ್ರಿಯವಾಗುತ್ತದೆ. ಸ್ಮಾರ್ಟ್ ಫೋನ್ ಮೂಲಕ 112 ಸಂಖ್ಯೆಗೆ ಕರೆ ಪೊಲೀಸ್ಮಾಡಬಹುದು. ಅಥವಾ ಪವರ್ ಬಟನ್ ಮೂರು ಬಾರಿ ಒತ್ತಿದರೆ ತಕ್ಷಣ ERSS ಸಕ್ರಿಯವಾಗುತ್ತದೆ. ನಾಗರಿಕರಿಗೆ 24×7 ತುರ್ತು ಪ್ರಕ್ರಿಯೆ, ಬೆಂಬಲ ಸೇವೆಗಳು, ಸೇವಾ ವಿನಂತಿದಾರರ ಸ್ವಯಂ ಚಾಲಿತ ಸ್ಥಳ ಗುರುತಿಸುವಿಕೆ, ತುರ್ತು ಸ್ಪಂದನ ವಾಹನಗಳು, ನೇರ ಪತ್ತೆಯ ವ್ಯವಸ್ಥೆಗೆ ಅನೂಕೂಲಗಳಾಗಿವೆ. .

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

13 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

13 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

13 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

14 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

15 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

15 hours ago