ಕಾಪು: ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಭಯೋತ್ಪಾದನೆ ವಿರೋಧಿ ದಿನ ನಿಮಿತ್ತ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅವರು ಅವರು, ಎಲ್ಲ ಸಿಬ್ಬಂದಿಗೆ ಗುರುವಾರ ಪ್ರತಿಜ್ಞಾ ವಿಧಿ ಬೋಧಿಸಿದರು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ, ದಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು. ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ಶಕ್ತಿ, ಸಾಮರ್ಥ್ಯದಿಂದ ಎದುರಿಸುತ್ತೇವೆ. ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಅಲ್ಲದೇ ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…