ಕಾಪು ಪೋಲಿಸ್ ಠಾಣೆ ಶಾಂತಿ ಸಭೆ
ಕಾಪು : ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್ ಆಚರಣೆ ವೇಳೆ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಜಾತಿಯ ಜನರು ಸಹಕಾರ ನೀಡುವಂತೆ ಪೋಲಿಸ್ ಉಪನಿರೀಕ್ಷಕರಾದ ನಿತ್ಯಾನಂದ ಗೌಡ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ನಡೆದ ಸರ್ವಧರ್ಮ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಹಲವು ಸೂಕ್ಷ್ಮ ಸನ್ನಿವೇಶಗಳು ಇರುವುದರಿಂದ ನಾಗರಿಕರ ಹಿತ ಕಾಪಾಡುವುದು ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆ ಹೊಣೆ ನಮ್ಮ ಮೇಲಿದೆ. ಈ ಹಿಂದಿನಿಂದ ನಡೆದು ಬಂದಂತೆ ಸೌಹಾರ್ದಯುತವಾಗಿ ರಂಜಾನ್ ಆಚರಿಸುವಂತೆ ಹೇಳಿದರು.
ಸಹಾಯಕ ಉಪನೀರಿಕ್ಷಕ ಕರುಣಾಕರ್, ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.ಠಾಣ ಸಿಬ್ಬಂದಿ ಗಣೇಶ್ ಕುಮಾರ್ ಸ್ವಾಗತಿಸಿ ವಂದಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…