Featured

ಕಾಪು : ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89ಲಕ್ಷ ರೂ. ಪರಿಹಾರ ಚೆಕ್ ವಿತರಣೆ -Vishwanews24

ಕಾಪು : ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89ಲಕ್ಷ ರೂ. ಪರಿಹಾರ ಚೆಕ್ ವಿತರಣೆ -Vishwanews24

ಕಾಪು : ತಾಲೂಕು ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89 ಲಕ್ಷ ರೂ. ಪರಿಹಾರ ಪರಿಹಾರ ಚೆಕ್ ಮತ್ತು ಕಾಪು ಪುರಸಭೆ ವ್ಯಾಪ್ತಿಯ 12 ಕುಟುಂಬಗಳಿಗೆ ನೆರೆ ಪರಿಹಾರ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ತೌಖ್ತೆ ಚಂಡಮಾರುತ ಮತ್ತು ಮಳೆ ಹಾನಿಯಿಂದಾಗಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧೆಡೆ ಅಪಾರ ಹಾನಿಯುಂಟಾಗಿದ್ದು ಹಾನಿ ಪರಿಶೀಲನೆಗೆ ಕೇಂದ್ರದಿಂದಲೂ ನಿಯೋಗ ಆಗಮಿಸಿದೆ. ಪ್ರಾಕೃತಿಕ ವಿಕೋಪದಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿನ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಸರಿಪಡಿಸಲು ಮತ್ತು ತೊಂದರೆಗೊಳಗಾದ ಕುಟುಂಬಗಳಿಗೆ ಗರಿಷ್ಠ ಪರಿಹಾರವನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುತ್ತಿದ್ದು, ಹಂತ ಹಂತವಾಗಿ ಪರಿಹಾರ ದೊರಕಿಸಿಕೊಡಲಾಗುವುದು ಎಂದರು.

ಉಡುಪಿ ಜಿ. ಪಂ. ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಾ.ಪಂ. ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಪ್ರಭು, ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಕಾಪು ತಾಲೂಕು ಉಪ ತಹಶೀಲ್ದಾರ್‌ರಾದ ರವಿಶಂಕರ್, ಅಶೋಕ್ ಕುಮಾರ್, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಆಯಾ ಗ್ರಾಮಗಳ ಗ್ರಾಮ ಲೆಕ್ಕಾದಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

14 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

15 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

15 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

15 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

15 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

15 hours ago