BREAKING – ಕಾಪು ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್ ; ಇಬ್ಬರ ದುರ್ಮರಣ ಓರ್ವ ಗಂಭೀರ – VIshwanews24
ಕಾಪು ಫಕೀರ್ನಕಟ್ಟೆ ಗುಜರಿ ಅಂಗಡಿಗೆ ಬೆಂಕಿ..
ಘಟನೆಯಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್
ಇಬ್ಬರ ದುರ್ಮರಣ ಓರ್ವ ಗಂಭೀರ..
ರಜಬ್ ಮಲ್ಲಾರ್, ರಜಬ್ ಚಂದ್ರನಗರ ಸಾವಿಗೀಡಾದವರು..
ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ಪೋಲೀಸರ ಭೇಟಿ..
ಉಡುಪಿ: ಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಕಾಪು ಫಕೀರನಕಟ್ಟೆ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತರನ್ನು ರಜಾಕ್ ಮಲ್ಲಾರ್ ಮತ್ತು ರಜಬ್ ಚಂದ್ರನಗರ ಎಂದು ಗುರುತಿಸಲಾಗಿದೆ.
ನವೀನ್ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರಿಂದ ಪೂಜೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ – Vishwanews24
