Featured

ಕಾಪು ಫಕೀರ್ನಕಟ್ಟೆ ಸಿಲಿಂಡರ್ ಸ್ಪೋಟ ಪ್ರಕರಣ ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ – Vishwanews24

ಕಾಪು ಫಕೀರ್ನಕಟ್ಟೆ ಸಿಲಿಂಡರ್ ಸ್ಪೋಟ ಪ್ರಕರಣ ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ – Vishwanews24

ಉಡುಪಿ : ಕಾಪುವಿನ ಮಲ್ಲಾರ್ ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಜಾಕ್ ಮಲ್ಲಾರ್, ನಿಯಾಜ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಉಡುಪಿ ಅಗ್ನಿಶಾಮಕದಳ ಹಾಗೂ ISPRL ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯಿಂದಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಬೆಂಕಿಯನ್ನು ಸಂಪೂರ್ಣ ಶಮನಗೊಳಿಸಲಾಗಿದೆ.

ಸ್ಪೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹಬ್ಬುವುದನ್ನು ತಡೆಯುವಲ್ಲಿ ಅಗ್ನಿಶಾಮಕದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ಯಶಸ್ವಿಯಾಗಿದೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago