ಕಾಪು: ಕಾಪು ಪುರಸಭೆ ವ್ಯಾಪ್ತಿ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂಧಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.
ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ. 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಡ್ಯಾಂನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…