ಉಡುಪಿ: ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಹಯೋಗದೊಂದಿಗೆ PMAY(U) CLSS ಯೋಜನೆಯಡಿ (ಕಡಿಮೆ ಬಡ್ಡಿ ದರದಲ್ಲಿ) ಬೃಹತ್ ಗೃಹ ಸಾಲ ಮೇಳವನ್ನು ಫೆಬ್ರವರಿ 19 ರಂದು ಬೆಳಗ್ಗೆ 10.30 ರಿಂದ 12 ಗಂಟೆಯವರೆಗೆ ಕಾಪು ಪುರಸಭೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸ್ವಂತ ನಿವೇಶನ ಹೊಂದಿದ್ದು, ಮನೆ ನಿರ್ಮಿಸಲು ಆಸಕ್ತಿ ಇರುವ ಫಲಾನುಭವಿಗಳು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾಪು ಪುರಸಭೆಯ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…