Featured

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಉಚ್ಚಿಲ ಮೂಲದ ಹಸನ್ ಯು. ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡುಬಿದಿರೆಯ ಹಲಿಮಾಬಿ ಅವರು ನೀಡಿದ ದೂರಿನಂತೆ, ಹಸನ್ ಅವರು ಬಿಲ್ಡರ್ ಸಂಸ್ಥೆಯೊಂದಿಗೆ ಸಂಬಂಧ ಹೊಂದಿರುವುದಾಗಿ ತಿಳಿಸಿ ತನ್ನ ಮಾಲಕತ್ವದಲ್ಲಿ ಮೂಳೂರು ಹೆರಿಟೇಜ್‌ ಅಪಾರ್ಟ್‌ಮೆಂಟ್‌ ನಿರ್ಮಾಣವಾಗುತ್ತಿದ್ದು, ಅದರ ಎರಡನೇ ಮಹಡಿಯಲ್ಲಿರುವ ಫ್ಲ್ಯಾಟ್ ಅನ್ನು 27.56 ಲಕ್ಷ ರೂ. ಗೆ ಮಾರಾಟ ಮಾಡುವುದಾಗಿ ತಿಳಿಸಿ ಹಂತ ಹಂತವಾಗಿ ಹಣ ಪಡೆದಿದ್ದರು ಎಂದು ದೂರಿ ಈ ವರೆಗೆ ಫ್ಲ್ಯಾಟ್‌ನ ಸ್ವಾಧೀನವನ್ನು ಹಸ್ತಾಂತರಿಸದೆ, ವಿವಿಧ ಕಾರಣಗಳನ್ನು ನೀಡಿ ವಿಳಂಬ ಮಾಡುತ್ತಾ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

Vishwa News 24

Recent Posts

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

1 hour ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

1 hour ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

2 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

3 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

3 hours ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

4 hours ago