ಕಾಪು: ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಮೋಸ ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗಬಂಧನ ವಿಧಿಸಲಾಗಿದೆ.
ಫೆ.5 ಬುಧವಾರದಂದು ಸಂಜೆ ನಳಿನ್ ಕುಮಾರ್ ರೈ (56), ಗುರುದತ್ (48), ಮಾಲಿನಿ (49) ಹಾಗೂ ರೇಷ್ಮಾ (30) ಎಂಬವರು ಬಂಟರ ಮಾತೃ ಸಂಘದ ಹೆಸರು ಹೇಳಿಕೊಂಡು ಕೊಪ್ಪಲಂಗಡಿಯ ಗುಲಾಬಿ ಶೆಡ್ತಿ(70) ಎಂಬವರ ಮನೆಗೆ ಬಂದು, ಬಂಟರ ಮಿತ್ರ ಪತ್ರಿಕೆ ಬಗ್ಗೆ ಹಣ ನೀಡಬೇಕೆಂದು ಹೇಳಿದ್ದರು. ಅದರಂತೆ ಗುಲಾಬಿ ಶೆಡ್ತಿ 500 ರೂ ಹಾಗೂ ಮನೆಯ ಸಮೀಪದ ಪ್ರತಿಮಾ ಶೆಟ್ಟಿ 3000 ರೂ. ನೀಡಿದ್ದಾರೆ.
ಈ ವಿಚಾರವಾಗಿ ಬಂಟರ ಸಂಘದಲ್ಲಿ ವಿಚಾರಿಸಿದಾಗ ಸಂಘದ ವತಿಯಿಂದ ಯಾವುದೇ ಹಣ ವಸೂಲಿ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹೀಗೆ ಆರೋಪಿಗಳು ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಮೋಸಮಾಡಿರುವುದಾಗಿ ಗುಲಾಬಿ ಶೆಡ್ತಿ ದೂರಿನಲ್ಲಿ ತಿಳಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…