ಕಾಪು : ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ : ಆರೋಪಿಗಳ ಬಂಧನ -Vishwanews24

ಕಾಪು: ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಮೋಸ ಮಾಡಿರುವ ಬಗ್ಗೆ ಕಾಪು ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗಬಂಧನ ವಿಧಿಸಲಾಗಿದೆ.

ಫೆ.5 ಬುಧವಾರದಂದು ಸಂಜೆ ನಳಿನ್‌‌ ಕುಮಾರ್‌ ರೈ (56), ಗುರುದತ್‌ (48), ಮಾಲಿನಿ (49) ಹಾಗೂ ರೇಷ್ಮಾ (30) ಎಂಬವರು ಬಂಟರ ಮಾತೃ ಸಂಘದ ಹೆಸರು ಹೇಳಿಕೊಂಡು ಕೊಪ್ಪಲಂಗಡಿಯ ಗುಲಾಬಿ ಶೆಡ್ತಿ(70) ಎಂಬವರ ಮನೆಗೆ ಬಂದು, ಬಂಟರ ಮಿತ್ರ ಪತ್ರಿಕೆ ಬಗ್ಗೆ ಹಣ ನೀಡಬೇಕೆಂದು ಹೇಳಿದ್ದರು. ಅದರಂತೆ ಗುಲಾಬಿ ಶೆಡ್ತಿ 500 ರೂ ಹಾಗೂ ಮನೆಯ ಸಮೀಪದ ಪ್ರತಿಮಾ ಶೆಟ್ಟಿ 3000 ರೂ. ನೀಡಿದ್ದಾರೆ.

ಈ ವಿಚಾರವಾಗಿ ಬಂಟರ ಸಂಘದಲ್ಲಿ ವಿಚಾರಿಸಿದಾಗ ಸಂಘದ ವತಿಯಿಂದ ಯಾವುದೇ ಹಣ ವಸೂಲಿ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹೀಗೆ ಆರೋಪಿಗಳು ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಮೋಸಮಾಡಿರುವುದಾಗಿ ಗುಲಾಬಿ ಶೆಡ್ತಿ ದೂರಿನಲ್ಲಿ ತಿಳಿಸಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

19 minutes ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

35 minutes ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

42 minutes ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

46 minutes ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago