Featured

ಕಾಪು: ಬಕ್ರೀದ್ ಆಚರಣೆ – ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ – VIshwanews24

ಕಾಪು: ಬಕ್ರೀದ್ ಆಚರಣೆ – ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ

ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಡದ ಅದ್ಯಕ್ಷರಾದ ಶರ್ಫುಧ್ದೀನ್ ಶೇಖ್ ಇವರ ನೇತ್ರತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತಕರ ಘಟಕದ ಉಪಾದಾಕ್ಷರಾದ ಹಮೀದ್ ಯೂಸುಫ್,ಯೂತ್ ಕಾಂಗ್ರಸ್ ಅದ್ಯಕ್ಷರಾದ ರಮೀಜ್ ಹುಸ್ಯೆನ್,ಜಿಲ್ಲಾ ಕಾಂಗ್ರೆಸ್ ಮೀನುಗಾರರ ವೇದಿಕೆಯ ಅದ್ಯಕ್ಷರಾದ ರಾಜೇಶ್ ಮೆಂಡನ್,ಹಿಂದುಳಿದ ವರ್ಗದ ಅದ್ಯಕ್ಷರಾದ ದೀಪಕ್ ಕುಮಾರ್, ಅಲ್ಪಸಂಖ್ಯಾತರ ಉಪಾದ್ಯಕ್ಷರಾದ ನಸೀರ್ ಕಾಪು, ಮಜೂರು ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷರಾದ ನಾಗಭೂಷಣ್ ರಾವ್ ,ಯುವ ಕಾಂಗ್ರೆಸ್ ಉಪಾದ್ಯಕ್ಷರಾದ ಸುಲಕ್ಷನ್ ಪೂಜಾರಿ,ಕಾಂಗ್ರೆಸ್ ಮುಂಖಡರಾದ ಬಾಷು ಸಾಹೇಬ್,ಉಸ್ಮಾನ್ ಮಲ್ಲಾರ್,ಸಿರಾಜುದ್ದೀನ್,ಅಲ್ ರೆಹಾನ್ ಮಲ್ಲಾರ್ ಇನ್ನಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

13 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

13 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

14 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

14 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

14 hours ago