ಕಾಪು : ಕಾಪು ಪ್ರಖಂಡ ಭಜರಂಗದಳ ಸಂಚಾಲಕ ಸುಧೀರ್ ಸೋನು ಅಲಿಯಾಸ್ ನಾಮ ಸುಧೀರ್ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ಉಡುಪಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕಾಪು ಚಂದ್ರನಗರದ ನಿವಾಸಿಗಳಾದ ಅಶ್ರಫ್ ಯಾನೆ ಆಸಿ ಮತ್ತು ಸೋಯೆಬ್ ಮತ್ತವರ ತಂಡ ತನ್ನ ಮನೆಗೆ ನುಗ್ಗಿ ಜೀವ ಬೆದರಿಕೆ ಒಡ್ಡಿದ್ದರು ಎಂದು ಸುಧೀರ್ ಸೋನು ಶಿರ್ವ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಅಶ್ರಫ್ ಈ ಹಿಂದೆ ಹಲವಾರು ಪ್ರಕಣಗಳಲ್ಲಿ ಭಾಗಿಯಾಗಿರುವುದರಿಂದ ಆತನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಪೋಲಿಸರಿಗೆ ಮನವಿ ಮಾಡಿದ್ದರು.
ಆರೋಪಿಗಳಾದ ಅಶ್ರಫ್ ಮತ್ತು ಸೋಯೆಬ್‌ನನ್ನು ಬಂಧಿಸಿದ ಶಿರ್ವ ಪೋಲಿಸರು ಸೋಮವಾರ ಸಂಜೆ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಂದು ಉಡುಪಿ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…