Featured

ಕಾಪು : ಬಡಾ ಎರ್ಮಾಳು ಗ್ರಾಮದ ಮಹಿಳೆ ನಾಪತ್ತೆ – vishwanews24

ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ಮಹಿಳೆ ನಾಪತ್ತೆ

ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ – vishwanews24

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ ಶ್ರೀನಗರ: ಕುಲ್ಗಾಮ್‌ನ ಸಿಆರ್‌ಪಿಎಫ್‌ ಚೆಕ್‌ ಪೋಸ್ಟ್‌ ಮೇಲೆ ದಾಳಿ…

17 hours ago

ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  – vishwanews24

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  ಬೆಂಗಳೂರು: ಮಾಸಿಕ…

18 hours ago

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…

18 hours ago

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು – vishwanews24

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…

18 hours ago

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ – vishwanews24

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…

2 days ago

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ – vishwnaews24

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…

2 days ago