ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…