ಕಾಪು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ – vishwanews24

Featured, ಉಡುಪಿ

ಕಾಪು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ

ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ

ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದ ಮೋಸಿನಾ

ಮೃತ ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದಾರೆ

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ

ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು

ಕಾಪು ಪೊಲೀಸರು ಸ್ಥಳಕ್ಕೆ ಪ್ರಕರಣ ದಾಖಲು

Leave a Reply