ಕಾಪು: ಕಾಪು ಬಿಜೆಪಿಗೆ ನೂತನ ಸಾರಥಿಯಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಅವರನ್ನು ನೂತನ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ಅವರು ನೇಮಕ ಮಾಡಿದ್ದಾರೆ.
ಹಲವಾರು ದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ಕ್ಷೇತ್ರಧ್ಯಾಕ್ಷ ಆಯ್ಕೆ ಪ್ರಕ್ರಿಯೆ ಇಂದಿಗೆ ಮುಗಿದಿದ್ದು , ಬೈಂದೂರು ದೀಪಕ್ ಕುಮಾರ್ ಶೆಟ್ಟಿ ಕುಂದಾಪುರ ಸುರೇಶ್ ಶೆಟ್ಟಿ ಬಿಜಾಡಿ ಉಡುಪಿ ಗ್ರಾಮಂತರ ರಾಜೀವಕುಲಾಲ್ ಉಡುಪಿ ನಗರ ದಿನೇಶ್ ಅಮೀನ್ ಕಾರ್ಕಳಮಂಡಲ ಅಧ್ಯಕ್ಷರಾಗಿ ನವೀನ್ ನಾಯಕ್ ನೇಮಕಗೊಂಡಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…