ಉಡುಪಿ

ಕಾಪು ಬಿಜೆಪಿ ಅಭ್ಯರ್ಥಿ ಲಾಲಜಿ ಆರ್ ಮೆಂಡನ್ ನಾಮ ಪತ್ರ ಸಲ್ಲಿಕೆ

ಕಾಪು ಬಿಜೆಪಿ ಅಭ್ಯರ್ಥಿ ಲಾಲಜಿ ಆರ್ ಮೆಂಡನ್ ನಾಮ ಪತ್ರ ಸಲ್ಲಿಕೆ

ಕಾಪು: ನಾಮ ಪತ್ರ ಸಲ್ಲಿಕೆಗೂ ಮುನ್ನ ಕಾಪು ಬಿಜೆಪಿ ಅಭ್ಯರ್ಥಿ ಕಾಪು ಮಾಜಿ ಶಾಸಕ ಲಾಲಜಿ ಆರ್ ಮೆಂಡನ್ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ,ಹಾಗೂ ಕಾಪುವಿನ ಮೂರು ಮಾರಿಗುಡಿ ಮತ್ತು ಕಟಪಾಡಿ ಶ್ರೀ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.

ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಹದಗೆಟ್ಟು ಹೋಗಿದೆ, ಕಾಪುವಿನ ಶಾಸಕ ವಿನಯ್ ಕುಮಾರ್ ಸೊರಕೆ ಬಂಡವಾಳ ಶಾಹಿಗಳ ಪರ ಧ್ವನಿ ಎತ್ತುತ್ತಿದ್ದಾರೇ ಹೊರತು ಬಡವರ ಬಗ್ಗೆ ಒಂದಿಷ್ಟು ಕಾಳಜಿ ಇಲ್ಲದಂತಾಗಿದೆ. ಸೊರಕೆ ಸೂಟು ಬೂಟಿನ ನಾಟಕದ ರಾಜಕೀಯದಲ್ಲಿ ತೊಡಗಿದ್ದಾರೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಕನಸಾಗಿಯೇ ಉಳಿದಿದೆ,ಪುರಸಭೆ ನಗರಾಭಿವೃದ್ದಿ ಪ್ರಾಧಿಕಾರದಿಂದ ಜನರಿಗೆ ಒಂದು ಪೈಸೆಯ ಲಾಭವಾಗದಿದ್ದರೂ ಅವರ ಚೇಳಗಳನ್ನು ಸಮಾಧಾನ ಪಡಿಸುವ ಉದ್ದೇಶವಾಗಿದೆ.” ಮತ್ತು ಗುರ್ಮೆ ಸುರೇಶ್ ಶೆಟ್ಟಿ ಪ್ರಚಾರಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಗುರ್ಮೆಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದೇನೆ ಮತ್ತು ಅವರು ನಮ್ಮ ಪಕ್ಷದ ನಾಯಕರು,ಮುಂದಿನ ದಿನದಲ್ಲಿ ಅವರಿಗೂ ಪಕ್ಷ ಉನ್ನತ ಸ್ಥಾನಮಾನ ನೀಡುವುದರಲ್ಲಿ ಯಾವುದೆ ಅನುಮಾನವಿಲ್ಲ ಮತ್ತು ಪ್ರಚಾರ ಕಾರ್ಯದಲ್ಲಿ ಅವರು ಸಕ್ರೀಯರಾಗಿ ಭಾಗವಹಿಸುವ ನಿರೀಕ್ಷೆಯಿದೆ, ಯಾವುದೇ ಗೊಂದಲ ಇಲ್ಲ ಎಂದರು. ತದನಂತರ ಸಾವಿರಾರು ಕಾರ್ಯ ಕರ್ತರ ಜತೆಗೂಡಿ ಕಾಪು ಬಿಜೆಪಿ ಕಛೇರಿಯಿಂದ ಹೊರಟು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago