Featured

ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಸ್ವಯಂ ಸೇವಕರಾದ ನೂರಾರು ಸಾಫ್ಟ್‌ವೇರ್ ಉದ್ಯೋಗಿಗಳು: vishwanews24

ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಸ್ವಯಂ ಸೇವಕರಾದ ನೂರಾರು ಸಾಫ್ಟ್‌ವೇರ್ ಉದ್ಯೋಗಿಗಳು

ಬೆಂಗಳೂರು: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಪರ ಮತಯಾಚನೆಗಾಗಿ ಉದ್ಯೋಗ ‌ನಿಮಿತ್ತ ಬೆಂಗಳೂರು ಭಾಗದಲ್ಲಿ ನೆಲೆಸಿರುವ ನೂರಾರು ಯುವಕ ಯುವತಿಯರು ಕಾಪು‌ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ಸ್ವಯಂಸೇವಕರಂತೆ ಫೀಲ್ಡಿಗಿಳಿದು ಕಳೆದೆರಡು ದಿನಗಳಿಂದ ಮತಯಾಚನೆ ನಡೆಸಿದರು.

ಈ ವಿಚಾರವಾಗಿ ಮಾತಾನಾಡಿದ ಧೀರಜ್ ಕುಂದರ್ ” ನಾವೆಲ್ಲರೂ ಉದ್ಯೋಗ ‌ನಿಮಿತ್ತವಾಗಿ ಮನೆ‌ಕುಟುಂಬ ಬಿಟ್ಟು ದೂರದ ಬೆಂಗಳೂರಿನಲ್ಲಿ ಕೆಲಸಕ್ಕಾಗಿ ಬಂದಿದ್ದೇವೆ ಇದುವರೆಗೆ ಉಡುಪಿ ಮಂಗಳೂರು ಭಾಗದಲ್ಲಿ ಯಾವುದೇ ಸಾಫ್ಟ್‌ವೇರ್ ಕಂಪನಿಗಳು ಬಂದಿಲ್ಲ ಆದರೆ ಈ ಬಾರಿ ನಮಗೆ ಕಾಪುವಿನಲ್ಲಿ ವಿಶ್ವಾಸವಿದೆ ಹೊಸತನದ ರಾಜಕೀಯದೊಂದಿಗೆ ನವನಾಯಕ ಸೃಷ್ಟಿಯಾಗುವ ಮುಖೇನ ನಾವೆಲ್ಲರೂ ನಮ್ಮ ಊರಿನಲ್ಲಿಯೇ ಕೆಲಸ ಮಾಡಲು ಸಾಧ್ಯವಿದೆ ಹೊಸ ಕಂಪೆನಿಗಳ ಸ್ಟಾರ್್ಟ ಆಪ್ಪ್ ಆಗಲಿಲದೆ ಎಂಬುದು ಆ ಉದ್ದೇಶದಿಂದ ನೂರ ಇಪತ್ತೈದು ಮಂದಿ ಯುವಕರು ಸ್ವಯಂಕೃತವಾಗಿ ಬಿಜೆಪಿ ಅಭ್ಯರ್ಥಿ ಸುರೆಶಣ್ಣನ ಪರ ಮತಯಾಚನೆ ನಡೆಸುತ್ತಿದ್ದೇವೆ.” ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

5 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

5 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

6 hours ago