ಕಾಪು ಬಿಜೆಪಿ ಕಚೇರಿ ಕೆಳಭಾಗದಲ್ಲಿ ಬಿಜೆಪಿ ಕಾರ್ಯಕರ್ತನ ಬೇಜವಬ್ದಾರಿ ಕಾರು ಪಾರ್ಕಿಂಗ್, ಆಯಾ ತಪ್ಪಿ ರಿಕ್ಷಾ ಪಲ್ಟಿ.
ಕಾಪು: ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಸಾರ್ವಜನಿಕ ರಸ್ತೆಯಲ್ಲಿ ಬೇವಜಬ್ಧಾರಿಯುತವಾಗಿ ಕಾರು ಪಾರ್ಕಿಂಗ್ ಮಾಡಿದ ಕಾರಣ ಆಟೋರಿಕ್ಷಾವೊಂದು ಆಯಾ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆಯಿತು.
ರಿಕ್ಷಾ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಕಾಪು ಪೋಲೀಸರು ಘಟನಾಸ್ಥಳಕಗಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…