ಕಾಪು ; ಕಾಪು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರ್ಮೆ ಸುರೇಶ್ ಶೆಟ್ಟಿಗೆ ಕೊನೆ ಘಳಿಗೆಯಲ್ಲಿ ಟಿಕೆಟ್ ತಪ್ಪಿತ್ತು, ಆದರೇ ಪಕ್ಷದ ನಿರ್ಧಾರವನ್ನ ಗೌರವಿಸಿ ಕಾಪು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಪರ ಮಿಂಚಿನ ಸಂಚಾರದ ಮತ ಯಾಚನೆಯಲ್ಲಿ ತೊಡಗಿದ್ದಾರೆ.ಕ್ಷೇತ್ರದ ವಿವಿಧ ಬೂತ್ ಗಳಿಗೆ ಭೇಟಿ ನೀಡಿ ಪಕ್ಷಕ್ಕೆ ನೂರಾರು ಕಾರ್ಯಕರ್ತರನ್ನ ಸೇರ್ಪಡಿಸಿ ಯುವಕರಲ್ಲಿ ಬಿಜೆಪಿಯ ಹೊಸ ಹುರುಪನ್ನ ಮೂಡಿಸುತ್ತಿದ್ದಾರೆ.ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿಯನ್ನ ಹಿಡಿಯಬೇಕೆಂಬ ಮಹದಾಸೆಯಿಂದ ಹಗಲಿರುಳು ಮತ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು ಗೆಲುವು ಸಾಧಿಸುವ ಭರವಸೆಯಲಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…