ಕಾಪು : ಬಿಜೆಪಿ ಗೆಲ್ಲಲು ಕಾಪುವಿನಲ್ಲಿ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ – Vishwanews24

Featured, ಉಡುಪಿ

ಕಾಪು : ಬಿಜೆಪಿ ಗೆಲ್ಲಲು ಕಾಪುವಿನಲ್ಲಿ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ

ಕಾಪುವಿನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಇಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿಗಳಾದ ಹಾಗೂ ದೆಹಲಿ ವಿಧಾನಸಭಾ ಶಾಸಕರಾದ ಶ್ರೀ ವಿಜೇಂದ್ರ ಗುಪ್ತ ವಿಜಯ ಸಂಕಲ್ಪ ರಥ ಯಾತ್ರೆಯನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಬೆಳ್ಳಾರೆ: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು – Vishwanews24

 

Leave a Reply