ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24
ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24
ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಛತ್ತೀಸ್ಗಢದಲ್ಲಿ ನಕ್ಸಲರ ಷಡ್ಯಂತ್ರಕ್ಕೆ ಬಲಿಯಾದ ಹುತಾತ್ಮ ಯೋಧರಿಗೆ ದೀಪ ಹಚ್ಚಿ ಮೌನ ಮೆರವಣಿಗೆ ಹಾಗೂ ನುಡಿನಮನ ಕಾರ್ಯಕ್ರಮ ಮಂಗಳವಾರ ರಾತ್ರಿ ನಡೆಯಿತು.
ಈ ಸಂಧರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯ್ಕ್,ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್,ಬಿಜೆಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಕಾಪು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು,ಪುರಸಭೆ ಸದಸ್ಯ ಪ್ರದೀಪ್ ಯು ,ಯುವಮೋರ್ಚದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗಲೂ ಮಾಸ್ಕ್ ಕಡ್ಡಾಯ : ದೆಹಲಿ ಹೈಕೋರ್ಟ್ -Vishwanews24
