Featured

ಕಾಪು ಬಿಜೆಪಿ ಯುವಮೋರ್ಚದ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ : ಕಾರ್ಯಕ್ರಮದ ವಿವರ- ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ರಾ‍ಷ್ಟ್ರೀಯ – ರಾಜ್ಯ ಬಿಜೆಪಿ ನಾಯಕರು – Vishwanews24

ಕಾಪು ಬಿಜೆಪಿ ಯುವಮೋರ್ಚದ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ: ಕಾರ್ಯಕ್ರಮದ ವಿವರ-ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ರಾ‍ಷ್ಟ್ರೀಯ-ರಾಜ್ಯ ಬಿಜೆಪಿ ನಾಯಕರು

ಬಿಜೆಪಿ ರಾಷ್ಟ್ರೀಯ ರಾಜ್ಯ ನಾಯಕರ ಕಣ್ಣು ಸೆಳೆಯಿತು- ಕಾಪು ಬಿಜೆಪಿ ಯುವಮೋರ್ಚ ಕಾರ್ಯಕರ್ತರ ಕಾರ್ಯ ವೈಖರಿ

ಕಾಪು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಮಟ್ಟದ ವಿಜಯ ಸಂಕಲ್ಪ ಅಭಿಯಾನ ಎಲ್ಲೆರೆಯು ನಡೆಯುತ್ತಿದ್ದು ಈ ಪೈಕಿ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಪ್ರವಾಸಿಗರ ತಾಣವಾದ ಕಾಪು ಬೀಚ್ ದೀಪಸ್ಥಂಬ ಬಳಿ ಮರಳುಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನವನ್ನು ರಾಜ್ಯದಲ್ಲಿಯೇ ಪ್ರಥಮವಾಗಿ ವಿಭಿನ್ನವಾಗಿ ನಡೆಸಲಾಗಿತ್ತು.

ಕಾಪು ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಸಾವಿರಾರು ಮಂದಿ ಸೇರುವ ಕಾಪುವಿನ ಲೈಟ್ ಹೌಸ್ ಬಳಿ ಬಿಜೆಪಿ ಯುವಮೋರ್ಚ ಕಾಪು ವಲಯ ಬಿಜೆಪಿ ಸಂಕಲ್ಪ ಅಭಿಯಾನ ಎಂದು ಚಿತ್ರಿಸಿ ಕಮಲದ ಚಿತ್ರದೊಂದಿಗೆ ಸದಸ್ಯತ್ವ ಅಭಿಯಾನದ ದೂರವಾಣಿ ಸಂಖ್ಯೆ ಬರೆದು ಕಾರ್ಯಕ್ರಮ ನಡೆಸಿದ್ದರು.
ಸದ್ಯ ಈ ಪೋಟೊಗಳು ವಿಭಿನ್ನ ಆಲೋಚನೆ ಮತ್ತು ವೈಶಿಷ್ಟತೆಯನ್ನು ಉಂಟು ಮಾಡಿದ ಪರಿಣಾಮವಾಗಿ ಬಿಜೆಪಿಯ ರಾಷ್ಟೀಯ ಹಾಗೂ ರಾಜ್ಯ ನಾಯಕರ ಮನಸೆಲೆದಿದ್ದು ಅವರೆಲ್ಲರೂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮುಖೇನ ಕಾರ್ಯಕರ್ತರರಿಗೆ ಭೇಷ್ ಎಂದಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

12 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

13 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

14 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

14 hours ago