ಕಾಪು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಮಟ್ಟದ ವಿಜಯ ಸಂಕಲ್ಪ ಅಭಿಯಾನ ಎಲ್ಲೆರೆಯು ನಡೆಯುತ್ತಿದ್ದು ಈ ಪೈಕಿ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಪ್ರವಾಸಿಗರ ತಾಣವಾದ ಕಾಪು ಬೀಚ್ ದೀಪಸ್ಥಂಬ ಬಳಿ ಮರಳುಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನವನ್ನು ರಾಜ್ಯದಲ್ಲಿಯೇ ಪ್ರಥಮವಾಗಿ ವಿಭಿನ್ನವಾಗಿ ನಡೆಸಲಾಗಿತ್ತು.
ಕಾಪು ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಸಾವಿರಾರು ಮಂದಿ ಸೇರುವ ಕಾಪುವಿನ ಲೈಟ್ ಹೌಸ್ ಬಳಿ ಬಿಜೆಪಿ ಯುವಮೋರ್ಚ ಕಾಪು ವಲಯ ಬಿಜೆಪಿ ಸಂಕಲ್ಪ ಅಭಿಯಾನ ಎಂದು ಚಿತ್ರಿಸಿ ಕಮಲದ ಚಿತ್ರದೊಂದಿಗೆ ಸದಸ್ಯತ್ವ ಅಭಿಯಾನದ ದೂರವಾಣಿ ಸಂಖ್ಯೆ ಬರೆದು ಕಾರ್ಯಕ್ರಮ ನಡೆಸಿದ್ದರು.
ಸದ್ಯ ಈ ಪೋಟೊಗಳು ವಿಭಿನ್ನ ಆಲೋಚನೆ ಮತ್ತು ವೈಶಿಷ್ಟತೆಯನ್ನು ಉಂಟು ಮಾಡಿದ ಪರಿಣಾಮವಾಗಿ ಬಿಜೆಪಿಯ ರಾಷ್ಟೀಯ ಹಾಗೂ ರಾಜ್ಯ ನಾಯಕರ ಮನಸೆಲೆದಿದ್ದು ಅವರೆಲ್ಲರೂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮುಖೇನ ಕಾರ್ಯಕರ್ತರರಿಗೆ ಭೇಷ್ ಎಂದಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…