ಉಡುಪಿ

ಕಾಪು ಬಿಜೆಪಿ ಯುವಮೋರ್ಚಾ :  ಬಿಪಿನ್ ರಾವತ್ ಗೆ ಶೃದ್ಧಾಂಜಲಿ ಕಾರ್ಯಕ್ರಮ: vishwanews24

ಕಾಪು ಬಿಜೆಪಿ ಯುವಮೋರ್ಚಾ :  ಬಿಪಿನ್ ರಾವತ್ ಗೆ ಶೃದ್ಧಾಂಜಲಿ ಕಾರ್ಯಕ್ರಮ: vishwanews24

ಕಾಪು: ಬಿಜೆಪಿ ಯುವ ಮೋರ್ಚಾ ವತಿಯಿಂದ ಹೆಲಿಕಾಪ್ಟರ್ ದುರಂತದಿಂದ ಮಡಿದ ಬಿಪಿನ್ ರಾವತ್ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಕಚೇರಿ ಮುಂಭಾಗದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ,ಸಾರ್ವಜನಿಕರು, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಸಮಿತಿಯ ಕಾರ್ಯಕರ್ತರು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

4 minutes ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

11 minutes ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

2 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

2 hours ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

2 hours ago