ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಇಂದು ಕಾಪು ಬೀಚ್ ದೀಪಸ್ಥಂಬ ಬಳಿ ಮರಳುಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಭಾಗವಹಿಸಿ ಶುಭಹಾರೈಸಿದರು.
ಕಾಪು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ ನೇತ್ರತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಪ್ರಧಾನಕಾರ್ಯದರ್ಶಿ ಅನಿಲ್ ಶೆಟ್ಟಿ, ರಾಜ್ಯ ಬಿಜೆಪಿ ಯುವಮೋರ್ಚ ಕಾರ್ಯದರ್ಶಿ ಶ್ವೇತಾ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಶ್ರೀಶ ನಾಯಕ್, ಪಕ್ಷದ ಪ್ರಮುಖರಾದ ಗಂಗಾಧರ್ ಸುವರ್ಣ, ನವೀನ್ ಎಸ್ ಕೆ, ಅರುಣ್ ಶೆಟ್ಟಿ, ಸಂದೀಪ್ ಶೆಟ್ಟಿ, ಅನಿಕ್ ಕುಮಾರ್, ಶಶಿಪ್ರಭಾ ಶೆಟ್ಟಿ, ಕೇಸರಿ ಯುವರಾಜ್, ನಿತಿನ್, ರಾಜೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು. ಯುವಮೋರ್ಚ ಪದಾಧಿಕಾರಿಗಳಾದ ಸೋನು ಪಾಂಗಳ, ಪ್ರವೀಣ್ ಪೂಜಾರಿ, ಸತೀಶ್ ಪೂಜಾರಿ, ಅಭಿರಾಜ್ ಸುವರ್ಣ, ಅಭಿಜಿತ್, ಧೀರೇಶ್ ಡಿ.ಪಿ, ರಾಜ್ ಪಡುಬಿದ್ರೆ, ಅರುಣ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಿಂದುಳಿದ ವರ್ಗ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಗಮಿಸಿ ಶುಭ ಕೋರಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…