ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವೀರಭದ್ರ ಸಭಾಂಗಣ ಕಾಪುವಿನಲ್ಲಿ ಬಿಜೆಪಿ ವತಿಯಿಂದ ನಡೆದ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ಮಹಿಳಾ ಮೋರ್ಚ ಅಧ್ಯಕ್ಷರಾದ ನೀತಾ ಗುರುರಾಜ್, ಪದಾಧಿಕಾರಿಗಳಾದ ರಾಜೇಶ್ ಕುಂದರ್, ಶಶಿಪ್ರಭಾ, ಕೇಸರಿ, ರೈತಮೋರ್ಚ ಅಧ್ಯಕ್ಷರಾದ ಕ್ರಷ್ಣ ರಾವ್ ಸಂತೋಷ್ ಏನಗುಡ್ಡೆ ಅನಿಲ್ ಶೆಟ್ಟಿ ಶ್ರೀಧರ್ ಮಣಿಪುರ ಸಂತೋಷ ಕಾಪು ಮತ್ತಿತರರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…