Featured

ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರು ಜ್ಞಾನ ಮಂದಿರದ ಶಿಲಾನ್ಯಾಸ:vishwanews24

ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರು ಜ್ಞಾನ ಮಂದಿರದ ಶಿಲಾನ್ಯಾಸ:vishwanews24

Kaup: ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರು ಜ್ಞಾನ ಮಂದಿರದ ಶಿಲಾನ್ಯಾಸ ಸಮಾರಂಭವು ಜುಲೈ 3 ರಂದು ನಡೆಯಿತು.

ಶಿಲಾನ್ಯಾಸ ನೆರವೇರಿಸಿದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ಚನ ನೀಡಿದರು.

ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ‌ ಕಾಪು ಅಧ್ಯಕ್ಷತೆ ವಹಿಸಿದ್ದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಮುಂಬಯಿ ಬಿಲ್ಲವರ ಯೂನಿಯನ್‌ ಅಧ್ಯಕ್ಷ ಹರೀಶ್ ಜಿ. ಅಮೀನ್, ಎಚ್.ಎಸ್.ಸಾಯಿರಾಮ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಮಹೇಶ್ ಶಾಂತಿ ಹೆಜಮಾಡಿ, ಚರಣ್ ಶಾಂತಿ ಕಟಪಾಡಿ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago