ಕಾಪು: ಕೋವಿಡ್ ಹಿನ್ನಲೆಯಲ್ಲಿ ನೈಟ್ ರ್ಕಫ್ಯೂನ ನಿಬಂಧನೆಗಳು ಜಾರಿಯಲ್ಲಿರುವುದರಿಂದ ಈ ವರ್ಷ ಕೂಡ ಕಾಪು ಬೀಚ್‌ಗೆ ಹೊಸ ವರ್ಷ ಸ್ವಾಗತಿಸಲು ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.
ಇದರನ್ವಯ ಕಾಪು ಬೀಚ್‌ಗೆ ಸಂಜೆ 7 ಗಂಟೆಯಿ0ದ ಪೊಲೀಸ್ ಸಿಬ್ಬಂಧಿಗಳನ್ನು ಆಯೋಜನೆ ಮಾಡಿದು ಯಾವುದೇ ಕಾರಣಕ್ಕೂ ಬೀಚ್ ಎಂಟ್ರಿಗೆ ಅವಕಾಶ ಇರುವುದಿಲ್ಲ.ಮತ್ತು ಬೀಚ್ ಬದಿಯಲ್ಲಿ ಹೊಸವರ್ಷದಪಾರ್ಟಿ,ಡಿಜೆ,ಮೋಜು ಮಸ್ತಿಗೂ ಈ ಬಾರಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಇನ್ನೂ ಪಾರ್ಟಿ ಮಾಡಲೆಂದೆ ಬೀಚ್ ಆಗಮಿಸಿದ ಪ್ರವಾಸಿಗರು ನಿರಾಶೆಗೊಂಡ ವಾಪಸ್ಸು ಹೋದ ಘಟನೆಯೂ ನಡೆದಿದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…