Featured

ಕಾಪು ಬೀಚ್‌ಗೆ ಪೊಲೀಸ್ ಸರ್ಪಗಾವಲು-ಹೊಸವರ್ಷ ಆಚರಣೆಗೆ ಪ್ರವಾಸಿಗರಿಗೆ ನೋ ಎಂಟ್ರಿ..vishwanews24

ಕಾಪು ಬೀಚ್‌ಗೆ ಪೊಲೀಸ್ ಸರ್ಪಗಾವಲು-ಹೊಸವರ್ಷ ಆಚರಣೆಗೆ ಪ್ರವಾಸಿಗರಿಗೆ ನೋ ಎಂಟ್ರಿ..vishwanews24

ಕಾಪು: ಕೋವಿಡ್ ಹಿನ್ನಲೆಯಲ್ಲಿ ನೈಟ್ ರ್ಕಫ್ಯೂನ ನಿಬಂಧನೆಗಳು ಜಾರಿಯಲ್ಲಿರುವುದರಿಂದ ಈ ವರ್ಷ ಕೂಡ ಕಾಪು ಬೀಚ್‌ಗೆ ಹೊಸ ವರ್ಷ ಸ್ವಾಗತಿಸಲು ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.
ಇದರನ್ವಯ ಕಾಪು ಬೀಚ್‌ಗೆ ಸಂಜೆ 7 ಗಂಟೆಯಿ0ದ ಪೊಲೀಸ್ ಸಿಬ್ಬಂಧಿಗಳನ್ನು ಆಯೋಜನೆ ಮಾಡಿದು ಯಾವುದೇ ಕಾರಣಕ್ಕೂ ಬೀಚ್ ಎಂಟ್ರಿಗೆ ಅವಕಾಶ ಇರುವುದಿಲ್ಲ.ಮತ್ತು ಬೀಚ್ ಬದಿಯಲ್ಲಿ ಹೊಸವರ್ಷದಪಾರ್ಟಿ,ಡಿಜೆ,ಮೋಜು ಮಸ್ತಿಗೂ ಈ ಬಾರಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಇನ್ನೂ ಪಾರ್ಟಿ ಮಾಡಲೆಂದೆ ಬೀಚ್ ಆಗಮಿಸಿದ ಪ್ರವಾಸಿಗರು ನಿರಾಶೆಗೊಂಡ ವಾಪಸ್ಸು ಹೋದ ಘಟನೆಯೂ ನಡೆದಿದೆ.

ಜಾಹಿರಾತು

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

4 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

10 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

12 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

12 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago