ಕಾಪು: ಪ್ರವಾಸಕ್ಕೆಂದು ಆಗಮಿಸಿದ್ದ ಮೂರು ಮಹಿಳೆಯರು ಮತ್ತು ನಾಲ್ಕು ಪುರುಷರು ಸೇರಿದಂತೆ ತಂಡ ಕಾಪು ಬೀಚ್ ನಲ್ಲಿ ಸಮುದ್ರಕ್ಕಿಳಿದು ಒಟ್ಟಿಗೆ ಏಳು ಮಂದಿ ನೀರಾಟದಲ್ಲಿ ತೊಡಗಿದ್ದ ಸಂಧರ್ಭದಲ್ಲಿ ಕಿಶೋರ್(೧೭ ವರ್ಷ) ಎಂಬಾತ ನೀರುಪಾಲಾಗಿದ್ದು, ಭರತ್ ಎಂತಾತನನ್ನು ರಕ್ಷಿಸಲಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೀಶೋರ್ ದೇಹಕ್ಕೆ ಹುಡುಕಾಟ ನಡೆಯುತ್ತಿದ್ದು ಕಾಪು ಪೋಲಿಸ್ ಸಿಬ್ಬಂದಿ ಸ್ಥಳದಲ್ಲಿ ಟಿಕಾಣಿ ಹೂಡಿದ್ದಾರೆ. ಹವಾಮಾನದ ಪರಿಸ್ಥಿತಿಯ ಕಾರಣದಿಂದಾಗಿ ಯುವಕರನ್ನು ಸಮುದ್ರದಲ್ಲಿ ಆಡಲು ತೊಡಗಿಸಬಾರದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆಂದು ಮೂಲಗಳು ತಿಳಿಸಿವೆ. ಕಾಪು ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…