ಕಾಪು ಬೀಡುಬದಿ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಕಾಪು: ಇಲ್ಲಿನ ಬೀಡುಬದಿ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ನವರಾತ್ರಿಯ ಪ್ರಯುಕ್ತ ಆದಿತ್ಯವಾರ ನಡೆದ ದುರ್ಗಾಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ದೇವರ ದರುಶನ ಪಡೆದರು.
ಈ ಸಂಧಲರ್ಭದಲ್ಲಿ ಕಾಪು ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಅನಿಲ್ ಕುಮಾರ್,ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ,ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…