ಕಾಪು: ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ನಿ. ಪಣಿಯೂರು ನೂತನ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಳಪು ಗ್ರಾ.ಪಂ.ನ ಅಧ್ಯಕ್ಷರಾಗಿ ದಾಖಲೆಯ 10ನೇ ಬಾರಿಗೆ ಚುನಾಯಿತರಾಗಿರುವ ಅವರು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ, ಉಡುಪಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಿತ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ, ದ.ಕ. ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ದೇವಿಪ್ರಸಾದ್ ಅವರು ಸತತ 2 ವರ್ಷಗಳಿಂದ ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಿರಂತರ ದಿನವಹಿ 100 ಲೀಟರ್ ಹಾಲು ಪೂರೈಸುವ ಮೂಲಕ ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಸಿದ ಸಾಧಕರೆಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…