ಉಡುಪಿ: ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ.
ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್ (45) ಮೃತ ದುರ್ದೈವಿ.
ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…