ಕಾಪು : ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರು ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾನೆ. ಬೈಕ್ ಸವಾರರು ಗಾಯಗೊಂಡಿದ್ದು, ಉಡುಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪುಕರಣ ದಾಖಲಾಗಿದೆ.
21ರ ಹರೆಯದ ಯುವಕನ ಕೇರಳದಿಂದ ಮದೀನಾ ಮತ್ತು ಈಜಿಪ್ಟ್ ಗೆ ಸೈಕಲ್ ಯಾತ್ರೆ ..
21ರ ಹರೆಯದ ಯುವಕನ ಕೇರಳದಿಂದ ಮದೀನಾ ಮತ್ತು ಈಜಿಪ್ಟ್ ಗೆ ಸೈಕಲ್ ಯಾತ್ರೆ ..
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…