ಕಾಪು,: ಮೀನುಗಾರಿಕಾ ಬೋಟ್‌ನ ಹಿಂಬದಿಯಲ್ಲಿ ನಿಂತು ಮೂತ್ರ ಮಾಡುತ್ತಿದ್ದ ಮೀನುಗಾರರೊಬ್ಬರು ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಮೀನುಗಾರನನ್ನು ತಮಿಳುನಾಡು ರಾಮೇಶ್ವರ ರಾಮನಗರ ಮಹಾಪುರಂ ನಿವಾಸಿ ತುತ್ರಿಯನ್ ಎಂಬವರ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ರಾಜನ್ (32) ಎಂದು ಗುರುತಿಸಲಾಗಿದೆ.
ಮೃತ ರಾಜನ್ ಅವರು ತುತ್ರಿಯನ್ ಅವರ ಮೀನುಗಾರಿಕಾ ಬೋಟ್‌ನಲ್ಲಿ ಕಳೆದ ಎರಡು ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ಮೇ 1ರಂದು ರಾತ್ರಿ ಬೋಟ್‌ನಲ್ಲಿ ಮಲ್ಪೆಯಿಂದ ಕೆಲಸಗಾರರೊಂದಿಗೆ ಹೊರಟು ಕಟಪಾಡಿಯ ಹತ್ತಿರ ತಲಪಿದಾಗ ಬೋಟ್‌ನಲ್ಲಿದ್ದ ಅವರು ಹಿಂಬದಿಯ ತುದಿಯಲ್ಲಿ ನಿಂತುಕೊಂಡು ಮೂತ್ರ ಮಾಡುತ್ತಿದ್ದ ವೇಳೆ ಆಯತಪ್ಪಿ ಬೋಟಿನಿಂದ ಸಮುದ್ರದ ನೀರಿಗೆ ಬಿದ್ದಿದ್ದರು.
ಇನ್ನು ತೀವ್ರ ಹುಡುಕಾಟದ ಬಳಿಕ ಮೇ 5ರಂದು ರಾಜನ್ ಅವರ ಮೃತದೇಹವು ಕಾಪು ಬೀಚ್‌ನಲ್ಲಿ ದೊರಕಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…