ಕಾಪು: ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಎಸ್. ಶೆಟ್ಟಿ ಮತ್ತು ಕಾಪು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಎನ್. ಬಂಗೇರ ಅವರ ಪದಗ್ರಹಣ ಸಮಾರಂಭವು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು.
ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಶಾಂತಲತಾ ಶೆಟ್ಟಿ, ಅಶ್ವಿನಿ ಎನ್. ಬಂಗೇರ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು..
ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…