ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ವಿನಯ (36) ಎಂಬ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.
ತನ್ನ ಮನೆ ಬಳಿ ಒರ್ವರೊಂದಿಗೆ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ.ಇನ್ನು ಪಡುಬಿದ್ರೆ ಪೋಲಿಸರು ಆತನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…