Featured

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಅಧಿಕಾರ ಸ್ವೀಕಾರ – Vishwanews24

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಅಧಿಕಾರ ಸ್ವೀಕಾರ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ನೂತನ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

45 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 hour ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago