ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಿನಾಂಕ 19-08-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ರಕ್ಷಾ ಬಂಧನದ ಮಹತ್ವದ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ರಾವ್,
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ಕಾಮತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…